Advertisement

ಅರುಣ್‌ ಜೇಟ್ಲಿ ಸ್ಥಿತಿ ಗಂಭೀರ: ಆಸ್ಪತ್ರೆಗೆ ಭೇಟಿ ನೀಡಲಿರುವ ರಾಷ್ಟ್ರಪತಿ

09:07 AM Aug 17, 2019 | keerthan |

ಹೊಸದಿಲ್ಲಿ: ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್‌ ಜೇಟ್ಲಿ ಆರೋಗ್ಯ ಚಿಂತಾಜನಕವಾಗಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಇಂದು ಏಮ್ಸ್‌ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.

Advertisement

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಸಚಿವ ಅರುನ್‌ ಜೇಟ್ಲಿ ಅವರು ಆಗಸ್ಟ್‌ 9ರಂದು ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು.

ತೀವ್ರ ನಿಗಾ ಘಟಕದಲ್ಲಿರುವ ಜೇಟ್ಲಿ ಅವರ ಆರೋಗ್ಯ ವಿಚಾರಿಸಲು ಅಗಸ್ಟ್‌ 9ರಂದೇ ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಆಸ್ಪತ್ರೆಗೆ ಭೇಟಿ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next