Advertisement
ನಗರದಲ್ಲಿದಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿಚಾರವನ್ನು ನಾವೂ ಖಂಡಿಸುತ್ತೇವೆ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಆದರೆ ಸಂತ್ರಸ್ತೆಯರ ವಿಡಿಯೋಗಳನ್ನು ಹಂಚಿಕೆ ಮಾಡಿರುವುದು ಎಷ್ಟು ಸರಿ. ದೇವೇಗೌಡರನ್ನು ರಾಜಕೀಯವಾಗಿ ಮುಗಿಸಲು ಈ ಕೃತ್ಯ ಮಾಡಿದ್ದಾರೆ. ಅವರು ಬಾಲ್ಯದಲ್ಲಿ ಮಾಡುತ್ತಿದ್ದ ಕೆಲಸವನ್ನ ಮುಂದುವರೆಸಿದ್ದಾರೆ. ಹಿಂದೆ ಟೆಂಟ್ ನಲ್ಲಿ ಸಿನಿಮಾ ತೋರಿಸುತ್ತಿದ್ದ ಪ್ರವೃತ್ತಿ ಮುಂದುವರೆಸಿದ್ದಾರೆ ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದರು.
Advertisement
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
02:51 PM May 08, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.