Advertisement
ಎರಡು ದಿನಗಳಿಂದ ಜ್ವರ ಇದ್ದ ಕಾರಣ ತೀವ್ರ ಸುಸ್ತಾಗಿದ್ದರು. ವೈದ್ಯರ ಸಲಹೆ ಮೇರೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಪ್ರಾಥಮಿಕ ಚಿಕಿತ್ಸೆ ಬಳಿಕ ಅವರನ್ನು ಜನರಲ್ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ವೈದ್ಯರಾಗಿರುವ ಪುತ್ರಿ ಡಾ| ರಾಜನಂದಿನಿ ಜತೆಯಲ್ಲೇ ಇದ್ದು, ಯೋಗಕ್ಷೇಮ ನೋಡಿಕೊಳ್ಳುತ್ತಿದ್ದಾರೆ. Advertisement
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು
11:02 PM May 23, 2024 | Suhan S |
Advertisement
Udayavani is now on Telegram. Click here to join our channel and stay updated with the latest news.