Advertisement

JDS; ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಎಚ್‌.ಡಿ. ದೇವೇಗೌಡ

09:55 PM Feb 18, 2024 | Team Udayavani |

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರನ್ನು ಭಾನುವಾರ ಮಧ್ಯಾಹ್ನ ಡಿಸ್ಚಾರ್ಜ್ ಮಾಡಲಾಗಿದೆ.

Advertisement

ದೇವೇಗೌಡರು ಫಿಟ್ ಆಗಿದ್ದಾರೆ ಮತ್ತು ಕ್ರಿಯಾತ್ಮಕರಾಗಿದ್ದಾರೆ ಎಂದು ಖಾಸಗಿ ಆಸ್ಪತ್ರೆಯ ಎಚ್‌ಒಡಿ ಮತ್ತು ಉಸಿರಾಟದ ಔಷಧ ಮತ್ತು ಕಸಿ ವೈದ್ಯರು ಬುಲೆಟಿನ್‌ನಲ್ಲಿ ತಿಳಿಸಿದ್ದಾರೆ.

90ರ ಹರೆಯದ ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಗುರುವಾರ ಬೆಳಗ್ಗೆ ಉಸಿರಾಟದ ಸಮಸ್ಯೆಯಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next