ಬೆಂಗಳೂರು: ಪಠ್ಯಪುಸ್ತಕ ಮರು ಪರಿಷ್ಕರಣೆ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹಾಗೂ ಅಧಿಕಾರಿಗಳ ಸಭೆ ನಡೆಸಿದರು.
Advertisement
ಗೃಹ ಕಚೇರಿ “ಕೃಷ್ಣಾ’ದಲ್ಲಿ ಸಂಜೆ ಸಭೆ ನಡೆದಿದೆ.
ಒಂದೆರಡು ವಿಚಾರ ಗಳಿಗೆ ಮಾತ್ರ ಸ್ಪಷ್ಟೀಕರಣ ನೀಡಬೇಕಿದ್ದು, ಗುರುವಾರ ಮಾಹಿತಿ ಒದಗಿಸುವುದಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದರು ಎನ್ನಲಾಗಿದೆ.
ಇದನ್ನೂ ಓದಿ:ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆಗೆ ಅಕ್ಟೋಬರ್‌ನಲ್ಲಿ ಚಾಲನೆ: ಬೊಮ್ಮಾಯಿ