Advertisement
ಅಪ್ಪ ಜೀವಂತವಾಗಿದ್ದಾರೆ: ಸಾಮಾಜಿಕ ಮಾಧ್ಯಮಗಳಲ್ಲಿ “ಪ್ರಣವ್ ಮುಖರ್ಜಿ ಇನ್ನಿಲ್ಲ’ ಎಂಬ ವದಂತಿಗಳು ಹರಡುತ್ತಿದ್ದಂತೆ ಪ್ರಣವ್ ಪುತ್ರ ಮಾಜಿ ಸಂಸದ ಅಭಿಜಿತ್ ಮುಖರ್ಜಿ ಟ್ವೀಟ್‌ನಲ್ಲಿ ಪ್ರತಿಕ್ರಿಯಿಸಿದ್ದು, ನನ್ನ ತಂದೆ ಜೀವಂತಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. Advertisement
ಪ್ರಣವ್ ಮುಖರ್ಜಿ ಆರೋಗ್ಯದಲ್ಲಿ ಸುಧಾರಣೆ ಇಲ್ಲ; ಕೋಮಾ ಸ್ಥಿತಿಗೆ ಮಾಜಿ ರಾಷ್ಟ್ರಪತಿ
11:45 PM Aug 13, 2020 | mahesh |
Advertisement
Udayavani is now on Telegram. Click here to join our channel and stay updated with the latest news.