Advertisement

H.D.Deve Gowda: ಅನಾರೋಗ್ಯದ ನಡುವೆಯೂ ದೆಹಲಿ ಪ್ರವಾಸ ಕೈಗೊಂಡ ಮಾಜಿ ಪ್ರಧಾನಿ ದೇವೇಗೌಡ

09:37 AM Aug 09, 2023 | Team Udayavani |

ಬೆಂಗಳೂರು: ತಮ್ಮ ಅನಾರೋಗ್ಯದ ನಡುವೆಯೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ದೆಹಲಿ ಪ್ರವಾಸ ಕೈಗೊಂಡಿದ್ದಾರೆ.

Advertisement

ಇಂದು ಬೆಳಿಗ್ಗೆ 11.45 ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದು ಬಳಿಕ ಸಂಜೆ ನಾಲ್ಕು ಗಂಟೆಗೆ ರಾಜ್ಯಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ ಆ ಬಳಿಕ ಸಂಜೆ 6.45 ಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ಅನಾರೋಗ್ಯದ ನಡುವೆಯೂ ದೆಹಲಿ ಪ್ರವಾಸ ಕೈಗೊಂಡ ಮಾಜಿ ಪ್ರಧಾನಿ ದೇವೇಗೌಡರ ನಡೆ ಜನರಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ROAD MISHAPS: ರಸ್ತೆ ಅಪಘಾತ; 6 ತಿಂಗಳಲ್ಲಿ 416 ಮಂದಿ ಸಾವು

 

Advertisement
Advertisement

Udayavani is now on Telegram. Click here to join our channel and stay updated with the latest news.

Next