Advertisement

Bangladesh ಮಾಜಿ ಪ್ರಧಾನಿ ಜಿಯಾ ಆಸ್ಪತ್ರೆಗೆ ದಾಖಲು

01:21 AM Sep 14, 2024 | Team Udayavani |

ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ, ಖಾಲಿದಾ ಜಿಯಾ ಅವರನ್ನು ಅನಾರೋಗ್ಯದ ಹಿನ್ನೆಲೆ ಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಅವರ ಬಿಎನ್‌ಪಿ ಪಕ್ಷದ ನಾಯಕರು ಮಾಹಿತಿ ನೀಡಿದ್ದಾರೆ. ಬಾಂಗ್ಲಾ ದಂಗೆ ಹಿನ್ನೆಲೆಯಲ್ಲಿ ದೇಶ ತೊರೆದಿರುವ ಮಾಜಿ ಪ್ರಧಾನಿ ಹಸೀನಾರ ಆಡಳಿತದಲ್ಲಿ ಜಿಯಾ ಗೃಹ ಬಂಧನದಲ್ಲಿದ್ದರು. ದಂಗೆ ಬಳಿಕ ಅವರನ್ನು ಬಿಡುಗಡೆಗೊಳಿಸಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮತ್ತೆ ಅನಾರೋಗ್ಯದ ಕಾರಣ ಆಸ್ಪತ್ರೆ ಸೇರಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next