ಮೊಹಾಲಿ: ಶಿರೋಮಣಿ ಅಕಾಲದಳ ಪಕ್ಷದ ಮುಖ್ಯಸ್ಥ, ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅನಾರೋಗ್ಯದಿಂದ ಮೊಹಾಲಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನ ಹೊಂದಿದ್ದಾರೆ.
Advertisement
ಪಂಜಾಬ್‌ನಲ್ಲಿ 5 ಬಾರಿ ಮುಖ್ಯಮಂತ್ರಿಯಾಗಿದ್ದ ಬಾದಲ್‌ರನ್ನು , ಎ. 21 ಉಸಿರಾಟ ಸಂಬಂಧಿ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿತ್ತು. 95 ವರ್ಷ ವಯಸ್ಸಿನ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಕಳೆದ ಕೆಲ ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇದನ್ನೂ ಓದಿ: Haveri: ಬಾಂಬ್ ದಾಳಿಯಲ್ಲಿ ಗಾಯಗೊಂಡಿದ್ದ ಯೋಧ ಹುತಾತ್ಮ