ನವದೆಹಲಿ: ಮಾಜಿ ಕೇಂದ್ರ ಸಚಿವ ಮತ್ತು ಆರ್ ಜೆಡಿಯ ಹಿರಿಯ ನಾಯಕ ಶರದ್ ಯಾದವ್ ಅವರು ಗುರುವಾರ ನಿಧನರಾಗಿದ್ದಾರೆ.
Advertisement
ಅವರಿಗೆ 75 ವರ್ಷ ವಯಸ್ಸಾಗಿತ್ತು. ಶರದ್ ಯಾದವ್ ಅವರ ನಿಧನದ ಸುದ್ದಿಯನ್ನು ಪುತ್ರಿ ಸುಭಾಷಿಣಿ ಶರದ್ ಯಾದವ್ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.
ಶರದ್ ಯಾದವ್ ಅವರ ಅರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಕೊನೆಯುಸಿರೆಳೆದಿದ್ದಾರೆ.
Related Articles
Advertisement