Advertisement
“ಕ್ರಿಕೆಟ್ನ ಅತೀ ಶುದ್ಧ ರೂಪ ವೆಂದರೆ ಟೆಸ್ಟ್ ಪಂದ್ಯ. ಇದನ್ನು ಹದಗೆಡಿ ಸಬಾರದು. ನೀವು ಟಿ20ಯನ್ನು ಜಾರಿ ಮಾಡಿದಿರಿ, ಏಕದಿನ ತಂದಿರಿ, ಟಿ10 ಬಂತು. 100 ಎಸೆತಗಳ ಕ್ರಿಕೆಟ್ ಕೂಡ ಬಂತು. ಆದರೆ ಟೆಸ್ಟ್ ಕ್ರಿಕೆಟನ್ನು ಮಾತ್ರ ಬದಲಾಯಿಸಲು ಹೋಗಬೇಡಿ’ ಎಂದು ಸಚಿನ್ ಹೇಳಿದ್ದಾರೆ. ನಾಯಕ ಕೊಹ್ಲಿ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕೂಡ 4 ದಿನಗಳ ಟೆಸ್ಟ್ ಬೇಡ ಎಂಬ ಧಾಟಿಯಲ್ಲಿ ಮಾತಾಡಿದ್ದಾರೆ. Advertisement
ನಾಲ್ಕು ದಿನಗಳ ಟೆಸ್ಟ್ ಕ್ರಿಕೆಟ್: ಸಚಿನ್ ವಿರೋಧ
09:56 AM Jan 06, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.