Advertisement

ಶ್ರೀನಗರ:ಭದ್ರತಾ ಪಡೆಗಳ ಭಾರೀ ಕಾರ್ಯಾಚರಣೆ;4 ಉಗ್ರರು ಫಿನಿಶ್‌

06:00 AM Dec 29, 2018 | |

ಶ್ರೀನಗರ: ಪುಲ್ವಾಮಾ ಜಿಲ್ಲೆಯ ಹಾಜಿನ್‌ ಪ್ರದೇಶದಲ್ಲಿ ಭದ್ರತಾ ಪಡೆಗಳು ಶನಿವಾರ ಭಾರಿ ಕಾರ್ಯಾಚರಣೆ ನಡೆಸಿ ನಾಲ್ವರು ಉಗ್ರರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿವೆ.

Advertisement

ಪ್ರದೇಶದಲ್ಲಿ ಉಗ್ರರಿಗಾಗಿ ಶೋಧ ಕಾರ್ಯ ನಡೆಸಲಾಗಿದ್ದು, ಈ ವೇಳೆ ಭೀಕರ ಗುಂಡಿನ ಚಕಮಕಿ ನಡೆದಿದೆ. 

ಗುಂಡಿನ ಚಕಮಕಿಯಲ್ಲಿ ಸ್ಥಳದಲ್ಲಿದ್ದ ನಾಲ್ವರೂ ಉಗ್ರರನ್ನು ಹತ್ಯೆಗೈಯಲಾಗಿದೆ.

ಹತರು ಯಾವ ಉಗ್ರ ಸಂಘಟನೆಗೆ ಸೇರಿದವರು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ. 

Advertisement

Udayavani is now on Telegram. Click here to join our channel and stay updated with the latest news.

Next