Advertisement

ಕೆಂಪಯ್ಯ ಸೇರಿ ನಾಲ್ವರು ಸಚಿವರ ಭ್ರಷ್ಟಾಚಾರ ಬಹಿರಂಗ

06:45 AM Sep 14, 2017 | Team Udayavani |

ಬಾಗಲಕೋಟೆ: ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಹಾಗೂ ನಾಲ್ವರು ಸಚಿವರ ಭ್ರಷ್ಟಾಚಾರದ ದಾಖಲೆಗಳು ನಮಗೆ ಲಭ್ಯವಾಗಿವೆ. ನಾಲ್ಕು ದಿನಗಳಲ್ಲಿ ಬಿಜೆಪಿಯಿಂದ ಚಾರ್ಜ್‌ಶೀಟ್‌ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

Advertisement

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಕಾಂಗ್ರೆಸ್‌ ಸರ್ಕಾರದ 3 ರಿಂದ 4 ಸಚಿವರು, ಕೆಲವು ಶಾಸಕರು ಹಾಗೂ ಪ್ರಮುಖವಾಗಿ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಅವರು ಭಾರಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ದಾಖಲೆಗಳು ನಮ್ಮ ಬಳಿ ಇವೆ. ಅವರೆಲ್ಲರ ವಿರುದ್ಧದ ಸಮಗ್ರ ಜಾರ್ಚ್‌ಶೀಟ್‌ ನಾಲ್ಕು ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next