Advertisement

Sirsi: ಕರ್ನಾಟಕ ವಿಶ್ವ ವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ತಿಗೆ ನಾಲ್ವರು ಶಾಸಕರು ಆಯ್ಕೆ

11:28 AM Oct 13, 2023 | Team Udayavani |

ಶಿರಸಿ: ಕರ್ನಾಟಕ ವಿಶ್ವ ವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ತಿಗೆ ಶಿರಸಿ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಸೇರಿದಂತೆ ನಾಲ್ವರು ಶಾಸಕರನ್ನು ಆಯ್ಕೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ.

Advertisement

ಕರ್ನಾಟಕ ವಿಧಾನ ಸಭೆಯ ಅಧ್ಯಕ್ಷರು ನಾಮ ನಿರ್ದೇಶನ ಮಾಡಿರುವ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.

ಭೀಮಣ್ಣ ನಾಯ್ಕ, ರೋಣದ ಶಾಸಕ ಗುರುಪಾದಗೌಡ ಪಾಟೀಲ್, ಧಾರವಾಡದ ಶಾಸಕ  ಪ್ರಸಾದ್ ಅಬ್ಬಯ್ಯ ಹಾಗೂ ಹಾವೇರಿಯ ಶಾಸಕ ಶ್ರೀನಿವಾಸ್ ಮನೆ ಅವರುಗಳನ್ನು ನೇಮಕಗೊಳಿಸಿ ಆದೇಶ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next