Advertisement
ಜೈಲರ್ ಮತ್ತು ಸಿಬಂದಿಗಳಿಗೆ ತಿಳಿಯದಂತೆ ಜೈಲಿನ ಸರಳುಗಳನ್ನು ಕತ್ತರಿಸಿ ಹಗ್ಗವನ್ನು ಬಳಸಿಕೊಂಡು ಜೈಲಿನ ಗೋಡೆಗಳನ್ನು ಏರಿ ಪರಾರಿಯಾಗಿದ್ದಾರೆ.
Related Articles
Advertisement
ಪರಾರಿಯಾದ ಕೈದಿಗಳ ಸುಳಿವು ನೀಡಿದವರಿಗೆ ತಲಾ 50 ಸಾವಿರ ಬಹುಮಾನವನ್ನು ಸರ್ಕಾರ ಘೋಷಿಸಿದೆ.
ಪ್ರಕರಣದ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ ನೀಡಿದೆ. ನಾಲ್ವರಿಗಾಗಿ ಪೊಲೀಸರು ವ್ಯಾಪಕ ಹುಡುಕಾಟ ನಡೆಸುತ್ತಿದ್ದಾರೆ.