Advertisement
nihari_kaaa ಎಂಬ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಪರಿಚಯ ಮಾಡಿಕೊಂಡ ಅಪರಿಚಿತ ವ್ಯಕ್ತಿ ಬೇಕರಿಯಲ್ಲಿ ತಾಯಿಯ ಬ್ಯಾಂಕ್ ಖಾತೆಯಿಂದ ಹಣ ಪಾವತಿಸಲು ಅಸಾಧ್ಯವಾಗಿರುವುರಿಂದ 3,800 ರೂ. ವರ್ಗಾಯಿಸುವಂತೆ ಕ್ಯೂ ಆರ್ ಕೋಡ್ ಕಳುಹಿಸಿದ್ದ. ದೂರುದಾರರು ಅದನ್ನು ಪಾವತಿಸಿದ್ದರು. ಅನಂತರ ತಮ್ಮ ಅಪಘಾತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದು 28,000 ರೂ. ನೀಡುವಂತೆ ತಿಳಿಸಿದ. ಇನ್ನೊಮ್ಮೆ ಆಸ್ಪತ್ರೆ ಖರ್ಚಿಗೆ ಇನ್ನಷ್ಟು ಹಣ ಬೇಕೆಂದು ಕೇಳಿದ. ಹೀಗೆ ಹಂತ ಹಂತವಾಗಿ ಒಟ್ಟು 98,700 ರೂ.ಗಳನ್ನು ಮೋಸದಿಂದ ವರ್ಗಾಯಿಸಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. Advertisement
ಹುಡುಗಿಯ ಹೆಸರಿನಲ್ಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಂಚನೆ
12:16 AM Jul 05, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.