Advertisement
ಮಹಾರಾಷ್ಟ್ರ ಮತ್ತು ಮಧ್ಯ ಪ್ರದೇಶದಲ್ಲಿರುವ ಭೂಮಿ, ವಾಣಿಜ್ಯ ಕಟ್ಟಡಗಳು, ಅಪಾರ್ಟ್ ಮೆಂಟ್ ಸೇರಿದಂತೆ 40.22 ಕೋಟಿ ರೂ. ಮೌಲ್ಯದ 12 ಸ್ಥಿರಾಸ್ತಿಯನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಸಂಜಯ್‌ದನ್‌ಚಂದ್ ಘೋಡಾವತ್ ಎಂಬುವರು ಹುಬ್ಬಳ್ಳಿಯ ಅಶೋಕನಗರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದರು. ಈ ವೇಳೆ ಅಕ್ರಮ ಹಣ ವರ್ಗಾವಣೆ ಕಂಡು ಬಂದ ಹಿನ್ನೆಲೆಯಲ್ಲಿ ಪಿಎಂಎಲ್‌ಎ ಕಾಯ್ದೆ ಅಡಿ ಇಡಿ ಕೇಸ್ ದಾಖಲಿಸಿಕೊಂಡು ಆರೋಪಿ ಗಳನ್ನು ಬಂಧಿಸಿದೆ.
Advertisement
ವಂಚನೆ ಕೇಸ್: 40.22ಕೋಟಿ ರೂ. ಸ್ಥಿರಾಸ್ತಿ ಜಪ್ತಿ
10:26 AM Jul 30, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.