Advertisement
ದೂರುದಾರರಿಗೆ ಆರೋಪಿಗಳು ಲಿಂಕ್ ಕಳುಹಿಸಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭಾಂಶ ಗಳಿಸಬಹುದೆಂದು ನಂಬಿಸಿದ್ದರು. ಅದರಂತೆ ದೂರುದಾರರು ಹಂತ ಹಂತವಾಗಿ ಹಣ ಹೂಡಿಕೆ ಮಾಡಿದ್ದರು. ಬಳಿಕ ಹಣ ವಿತ್‌ಡ್ರಾ ಮಾಡಲು ಯತ್ನಿಸಿದಾಗ ಸಾಧ್ಯವಾಗಲಿಲ್ಲ. Advertisement
Fraud Case: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪ: 16.94 ಲ.ರೂ. ವಂಚನೆ
09:40 PM Dec 09, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.