Advertisement
ಈ ಸಂಬಂಧ ಮುಖ್ಯ ಕಾರ್ಯದರ್ಶಿ ಸುಭಾಶ ಚಂದ್ರ ಕುಂಟಿಯಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಭೀಮಪ್ಪ ಗಡಾದ, ಅವ್ಯವಹಾರ ನಡೆದಿರುವ ಬಗ್ಗೆ ಪೂರಕ ದಾಖಲೆಗಳನ್ನೂ ಸಲ್ಲಿಸಿದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಉನ್ನತ ಮಟ್ಟದ ತನಿಖೆಗೆ ಆದೇಶಿಸುವಂತೆ ಕೋರಿದರು. Advertisement
ಪಡಿತರ ಖರೀದಿಯಲ್ಲಿ ಅವ್ಯವಹಾರ: ದೂರು
09:20 AM Aug 12, 2017 | Karthik A |
Advertisement
Udayavani is now on Telegram. Click here to join our channel and stay updated with the latest news.