Advertisement
ಅಕ್ಷತಾ ಅವರಿಗೆ ಆ. 9ರಂದು ವಾಟ್ಸ್‌ಆ್ಯಪ್‌ನಲ್ಲಿ ಹಣ ದ್ವಿಗುಣಗೊಳಿಸುವ ಬಗ್ಗೆ ಸಂದೇಶ ಬಂದಿದ್ದು, ಅದನ್ನು ನಂಬಿದ ಅವರು ಹಂತಹಂತವಾಗಿ ಒಟ್ಟು 1,01,000 ರೂ.ಗಳನ್ನು ಆರೋಪಿಗಳು ನೀಡಿದ ಖಾತೆಗೆ ವರ್ಗಾಯಿಸಿದ್ದಾರೆ.
Advertisement
Fraud: ಆನ್‌ಲೈನ್‌ನಲ್ಲಿ ಹಣ ದ್ವಿಗುಣ ಆಮಿಷ: ಲಕ್ಷಾಂತರ ರೂ. ವಂಚನೆ
12:16 AM Aug 16, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.