Advertisement

ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಅಳವಡಿಕೆ

12:08 PM Jul 19, 2022 | Team Udayavani |

ಬೆಂಗಳೂರು: ಬೆಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ (ಬೆಸ್ಕಾಂ) ವಿದ್ಯುತ್ ಸೋರಿಕೆ ತಡೆಗಟ್ಟಲು ಪ್ರಮುಖ ಹೆಜ್ಜೆಯೊಂದನ್ನು ಇರಿಸಿದೆ.

Advertisement

ಬೆಸ್ಕಾಂ ವ್ಯಾಪ್ತಿಯ ಬೆಂಗಳೂರು ನಗರ ಪ್ರದೇಶದಲ್ಲಿ ಗ್ರಾಹಕರ ಮನೆಗಳಲ್ಲಿ ಇರುವಂತಹ ಹಳೆಯ ಮೀಟರ್‌ಗಳನ್ನು ಬದಲಾಯಿಸಿ, ಹೊಸ ಡಿಜಿಟಲ್ ಮೀಟರ್ ಅಳವಡಿಸಲು ಮುಂದಾಗಿದೆ.

ಗ್ರಾಹಕರೇ, ನಿಮ್ಮ ಮನೆಯ ಹಳೆಯ ಮೆಕ್ಯಾನಿಕಲ್ ಮೀಟರ್ ಗಳನ್ನು ಬೆಸ್ಕಾಂ ಉಚಿತವಾಗಿ ನೂತನ ಡಿಜಿಟಲ್ ಮೀಟರ್’ಗಳಿಗೆ ಬದಲಾಯಿಸುತ್ತಿದೆ ಎಂದು ‘ನಮ್ಮ ಬೆಸ್ಕಾಂ’ ಕೂ ವೇದಿಕೆಯಲ್ಲಿ ಮಾಹಿತಿ ನೀಡಿದೆ.

ಇದನ್ನೂ ಓದಿ:ನೂಪುರ್ ಶರ್ಮಾ ಹೇಳಿಕೆಯ ವಿಡಿಯೋ ನೋಡಿದ್ದಕ್ಕೆ ಯುವಕನಿಗೆ ಆರು ಬಾರಿ ಚೂರಿ ಇರಿತ!

ಮೀಟರ್ ಬದಲಾವಣೆಗೆ ಗ್ರಾಹಕರು ಯಾವುದೇ ರೀತಿಯ ಹಣವನ್ನು ಪಾವತಿಸುವ ಅವಶ್ಯಕತೆಯಿರುವುದಿಲ್ಲ ಎಂದೂ ಸಹ ಬೆಸ್ಕಾಂ ಸ್ಪಷ್ಟಪಡಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next