Advertisement

ಉಚಿತ ಆರೋಗ್ಯ ತಪಾಸಣೆ ಶಿಬಿರ 26ರಂದು

12:40 PM Aug 20, 2018 | |

ಬೆಂಗಳೂರು: ಕೆಂಪೇಗೌಡ ನಗರದ ಉದಯಭಾನು ಕಲಾಸಂಘದ ವತಿಯಿಂದ ಇದೇ 26ರಂದು ನಗರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ.

Advertisement

ಅಂದು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 12ಗಂಟೆವರೆಗೆ ಉದಯಭಾನು ಕಲಾಸಂಘದಲ್ಲಿ ಆರೋಗ್ಯ ಶಿಬಿರ ನಡೆಯಲಿದ್ದು ತಜ್ಞ ವೈದ್ಯರ ತಂಡ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ, ದಂತ ಪರೀಕ್ಷೆ ಸೇರಿದಂತೆ ಇನ್ನಿತರ ಶಸ್ತ್ರಚಿಕಿತ್ಸೆಗಳನ್ನು ನಡೆಸಲಿದೆ.ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ 080-26609343 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next