Advertisement

ಪಾರ್ಶ್ವವಾಯು ರೋಗಿಗಳ ಉಚಿತ ತಪಾಸಣೆ

12:04 PM Oct 29, 2018 | |

ಬೆಂಗಳೂರು: ವಿಶ್ವ ಪಾರ್ಶ್ವವಾಯು ದಿನಾಚರಣೆ ಅಂಗವಾಗಿ ಅ.29ರಂದು ನಗರದ ಹಾಸ್ಮಟ್‌ ಆಸ್ಪತ್ರೆಯಲ್ಲಿ ಪಾರ್ಶ್ವವಾಯು ರೋಗಿಗಳಿಗೆ ಉಚಿತ ತಪಾಸಣೆ ಹಮ್ಮಿಕೊಳ್ಳಲಾಗಿದೆ. ಪಾರ್ಶ್ವವಾಯು ಹಾಗೂ ನರ ರೋಗಕ್ಕೆ ಸಂಬಂಧಿಸಿದ ತಜ್ಞವೈದ್ಯರು ಬೆಳಗ್ಗೆ 9.30ರಿಂದ ಸಂಜೆ 4ರ ವರೆಗೂ ಉಚಿತ ತಪಾಸಣೆ ನಡೆಸಲಿದ್ದಾರೆ. ಮಾಹಿತಿಗಾಗಿ ಮೊ: 98444 70489 ಗೆ ಸಂಪರ್ಕಿಸಬಹುದು ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next