Advertisement
ಸಾರ್ವಜನಿಕ ಶಿಕ್ಷಣ, ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ 58 ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮುಖ್ಯ ಕೇಂದ್ರಗಳು ಹಾಗೂ 7 ಉಪ ಕೇಂದ್ರಗಳಿಗೆ ಆರೋಗ್ಯ ಇಲಾಖೆಯಿಂದ ಉಚಿತವಾಗಿ ಸ್ಯಾನಿಟೈಸರ್ ನೀಡಬೇಕು ಮತ್ತು ಪರೀಕ್ಷಾ ಸಿಬ್ಬಂದಿ, ಎಲ್ಲ ವಿದ್ಯಾರ್ಥಿಗಳನ್ನು ಥರ್ಮೋಮೀಟರ್ ಮೂಲಕ ಪರೀಕ್ಷಿಸಬೇಕು ಎಂದರು. ನೆರೆ ಹಾವಳಿಯಿಂದ ಹಾಳಾದ 271 ಶಾಲಾ ಕೊಠಡಿಗಳ ದುರಸ್ತಿ ಕಾರ್ಯ ಕೈಗೊಂಡಿದ್ದು, ಅವುಗಳಲ್ಲಿ 81 ಪೂರ್ಣಗೊಂಡಿವೆ. 180 ಪ್ರಗತಿಯಲ್ಲಿದ್ದು, 9 ಕಾಮಗಾರಿಗಳು ಪ್ರಾರಂಭಗೊಳ್ಳಬೇಕಿದೆ. 15 ದಿನಗಳಲ್ಲಿ ಸಣ್ಣಪುಟ್ಟ ದುರಸ್ತಿ ಮತ್ತು ಪ್ರಮುಖ ದುರಸ್ತಿ ಕಾರ್ಯಗಳನ್ನು ತಿಂಗಳೊಳಗಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
Advertisement
ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೆ ಉಚಿತ ಮಾಸ್ಕ್
10:31 AM May 17, 2020 | Suhan S |
Advertisement
Udayavani is now on Telegram. Click here to join our channel and stay updated with the latest news.