Advertisement
ಭಾರತ ಹಾಗೂ ಮ್ಯಾನ್ಮಾರ್ ಗಡಿ ಭಾಗದಲ್ಲಿ ವಾಸಿಸುವ ಜನರು ಎರಡೂ ದೇಶಗಳ 16 ಕಿ.ಮೀ. ದೂರಗಳವರೆಗೆ ಯಾವುದೇ ದಾಖಲೆಗಳಿಲ್ಲದೇ (ವೀಸಾ, ಪಾಸ್‌ಪೋರ್ಟ್) ಸಂಚರಿಸಲು ಎಫ್ಎಂಆರ್ ಅನುಮತಿಸುತ್ತದೆ. ಕೇಂದ್ರ ಸರ್ಕಾರದ ಈ ನಿರ್ಣಯಕ್ಕೆ ಮಣಿಪುರ ಸಿಎಂ ಎನ್.ಬಿರೇನ್ ಸಿಂಗ್ ಧನ್ಯವಾದ ತಿಳಿಸಿದ್ದು, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಗಡಿಭದ್ರತೆ ಬಗ್ಗೆ ಹೊಂದಿರುವ ಬದ್ಧತೆಗೆ ಕೃತಜ್ಞನಾಗಿದ್ದೇನೆ. ಈ ನಿರ್ಣಯವು ಅಕ್ರಮ ವಲಸೆಯನ್ನು ನಿಯಂತ್ರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದಿದ್ದಾರೆ. Advertisement
India-Myanmar ಗಡಿಯಲ್ಲಿ ಮುಕ್ತಸಂಚಾರ ರದ್ದು
08:11 PM Feb 08, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.