Advertisement
ನಿರುದ್ಯೋಗಿ ಯುವಕ/ ಯುವತಿಯರು, ಶಾಲಾ ಕಾಲೇಜುಗಳಿಂದ ಹೊರಗುಳಿದವರು, ಎಂಜಿನಿಯರಿಂಗ್ ಅಥವಾ ಪದವಿಯ ಕೊನೆಯ ವರ್ಷದ ವಿದ್ಯಾರ್ಥಿಗಳು ತರಬೇತಿ ಪಡೆಯಬಹುದು. ಆಧಾರ್ ಹಾಗೂ ಬ್ಯಾಂಕ್ ಖಾತೆ ಇದ್ದರೆ ಸಾಕು. ತರಬೇತಿ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸಲಿದೆ ಎಂದು ಹೇಳಿದರು.
Advertisement
ಯುವಕ, ಯುವತಿಯರಿಗೆ ಉಚಿತ ಕೌಶಲ್ಯ ತರಬೇತಿ : ಸಚಿವ ಸದಾನಂದಗೌಡ
10:00 AM Nov 04, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.