Advertisement
ಭುಜದ ಶಸ್ತ್ರಚಿಕಿತ್ಸೆಯಿಂದ ಪೂರ್ತಿ ಗುಣಮುಖರಾಗದ ಕಾರಣ ಈ ನಿರ್ಧಾರಕ್ಕೆ ಬಂದಿದ್ದಾಗಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ತಿಳಿಸಿದ್ದಾರೆ. ಕಳೆದ ಜನವರಿಯಿಂದ ಶರಪೋವಾ ಯಾವುದೇ ಪಂದ್ಯಾವಳಿಯಲ್ಲಿ ಕಾಣಿಸಿಕೊಂಡಿಲ್ಲ. ಫೆಬ್ರವರಿ ಅಂತ್ಯದ ವೇಳೆ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಕೂಟದಲ್ಲಿ ಭಾಗವಹಿಸದಿರುವುದರಿಂದ ಬಹಳ ಬೇಸರವಾಗಿದೆ. ನನ್ನ ಆರೋಗ್ಯ ಮತ್ತು ಉತ್ತಮ ಪ್ರದರ್ಶನದ ನಿಟ್ಟಿನಲ್ಲಿ ಈ ನಿರ್ಧಾರಕ್ಕೆ ಬಂದಿದ್ದೇನೆ’ ಎಂದು ಶರಪೋವಾ ಹೇಳಿದ್ದಾರೆ. ಆವೆಯಂಗಳದ ಫ್ರೆಂಚ್ ಓಪನ್ ಪಂದ್ಯಾವಳಿ ಮೇ 26ರಿಂದ ಪ್ಯಾರಿಸ್‌ನಲ್ಲಿ ಆರಂಭವಾಗಲಿದೆ. Advertisement
ಮೇ 26ರಿಂದ ಫ್ರೆಂಚ್ ಓಪನ್: ಶರಪೋವಾ ಗೈರು
02:45 AM May 17, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.