Advertisement

ಶುಕ್ರವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

07:38 AM Oct 08, 2021 | Team Udayavani |

ಮೇಷ: ನೂತನ ಮಿತ್ರರ ಸಮಾಗಮ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ, ಗುರುಗಳ ಮೇಲಾಧಿಕಾರಿಗಳ ಸಹಾಯ ಒದಗಿ ಬರುವುದು. ಆರೋಗ್ಯ ಉತ್ತಮ.

Advertisement

ವೃಷಭ: ವಸ್ತ್ರ , ಆಭರಣ, ಆಹಾರ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅನುಕೂಲಕರ ಪರಿಸ್ಥಿತಿ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಆರೋಗ್ಯದಲ್ಲಿ ಚೇತರಿಕೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ.

ಮಿಥುನ: ಉತ್ತಮ ಧನಾರ್ಜನೆ. ನೀರಿನಿಂದ ಉತ್ಪತ್ತಿ ಪದಾರ್ಥಗಳಿಂದ ಹೆಚ್ಚಿನ ಲಾಭ. ಉತ್ತಮ ವಾಕ್‌ ಚತುರತೆ. ಕುಟುಂಬಿಕರ ಪ್ರೋತ್ಸಾಹ. ಅರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯ ಕಾಪಾಡಿ.

ಕರ್ಕ: ದೀರ್ಘ‌ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೀಯಸ್ಸಿಗಾಗಿ ಗುರುಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ದಾಂಪತ್ಯ ಸುಖ ವೃದ್ಧಿ. ಜಲೋತ್ಪನ್ನ ವಸ್ತುಗಳ ವ್ಯಾಪಾರದಲ್ಲಿ ಪ್ರಗತಿ.

ಸಿಂಹ: ವಿದ್ಯಾರ್ಥಿಗಳಿಗೆ ಗೌರವ ಆದರಾದಿಗಳು ಒದಗುವ ಕಾಲ. ಮಿತ್ರರಲ್ಲಿ ಪಾಲುದಾರರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೂಬ್ಬರ ವಿಚಾರದಲ್ಲಿ ಸಿಲುಕದಿರಿ.

Advertisement

ಕನ್ಯಾ: ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿ.

ತುಲಾ: ಅನಿರೀಕ್ಷಿತ ಧನಾಗಮನ. ಉತ್ತಮ ವಾಕ್‌ ಚತುರತೆ. ಕೌಟುಂಬಿಕ ಸುಖ. ಕಾರ್ಯಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ವರ್ತಕರಿಗೆ ಅವರವರ ಕಾರ್ಯ ಕ್ಷೇತ್ರದಲ್ಲಿ ಅಭಿವೃದ್ಧಿ. ವಿವಾಹ ಯೋಗ್ಯ ಸಿದ್ಧಿ.

ವೃಶ್ಚಿಕ: ಅನಿರೀಕ್ಷಿತ ಅಧಿಕಾರ ಪ್ರಾಪ್ತಿ. ಗುರುಹಿರಿಯರ ಮೇಲಾಧಿಕಾರಿಗಳ ಪ್ರೀತಿ ವಿಶ್ವಾಸ ಗಳಿಕೆ. ಅಧ್ಯಯನಶೀಲ ರಿಗೆ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಉದಾರತೆ, ಧೈರ್ಯ, ನಿಷ್ಠೆ, ಕಾರ್ಯಚತುರತೆಯಿಂದ ಜನಮನ್ನಣೆ.

ಧನು: ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನ ಹರಿಸಿದ ಸಮಾಧಾನ. ಗೃಹೋಪಕರಣ ವಸ್ತುಗಳ ಸಂಗ್ರಹ. ಉತ್ತಮ ಧನಾರ್ಜನೆ. ಸಣ್ಣ ಪ್ರಯಾಣ. ಪಾಲುಗಾರಿಕಾ ವ್ಯವಹಾರದಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ.

ಮಕರ: ಪರದೇಶ ಮೂಲದಿಂದ ಧನಾಗಮ. ಪಾಲುದಾರರಿಂದ ಸಹಾಯ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಉತ್ತಮ ಪ್ರಗತಿ. ಸಂಶೋಧಕರಿಗೆ ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಪ್ರಯಾಣ ಸುಖ.

ಕುಂಭ: ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಾತಿನಲ್ಲಿ ಕಠೊರತೆ ತೋರದಿರಿ. ಪಾಲುದಾರಿಕಾ ವ್ಯವಹಾರಸ್ಥರು ತಾಳ್ಮೆಯಿಂದ ಕಾರ್ಯ ಸಾಧಿಸಿಕೊಳ್ಳಿ. ಪರದೇಶ ಸ್ಥಿತ ಮಿತ್ರರಿಂದ ಸಹಾಯ ಒದಗಿ ಬರುವುದು.

ಮೀನ: ಮಾನಸಿಕ ಆರೋಗ್ಯ ಉತ್ತಮ. ದೈಹಿಕ ಆರೋಗ್ಯ ಗಮನಹರಿಸಿ. ದೇವತಾ ಕಾರ್ಯಗಳಲ್ಲಿ ಭಾಗಿ ಯಾದ ಸಂತೋಷ. ಸಾಹಸದಿಂದ ಧನಾರ್ಜನೆ ವೃದ್ಧಿ. ದೂರ ಪ್ರಯಾಣದಿಂದ ಕಾರ್ಯ ಸಫ‌ಲತೆ. ಕಾರ್ಮಿಕರಲ್ಲಿ ತಾಳ್ಮೆ ಅಗತ್ಯ.

Advertisement

Udayavani is now on Telegram. Click here to join our channel and stay updated with the latest news.

Next