Advertisement
ವೃಷಭ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರ ಗಳಲ್ಲಿ ನಿಷ್ಠೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ. ದೂರದ ಬಂಧುಮಿತ್ರರಿಂದ ಸಹಾಯ ಒದಗೀತು.
Related Articles
Advertisement
ಕನ್ಯಾ: ಪ್ರಯಾಣದಿಂದ ದೇಹಾಯಾಸಗೊಂಡೀತು. ಧಾರ್ಮಿಕ ಕಾರ್ಯಗಳಿಗಾಗಿ ಧನವ್ಯಯ. ದೂರ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ. ಕುಟುಂಬಿಕರಿಂದ ಪ್ರೋತ್ಸಾಹ. ದಾಂಪತ್ಯ ಸುಖ ಮಧ್ಯಮ.
ತುಲಾ: ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿ ಬರುವ ಸಮಯ. ಆರೋಗ್ಯ ವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ಹೆಚ್ಚಿದ ಸ್ಥಾನ ಗೌರವಾದಿ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರಿಂದಲೂ ಸಹಾಯ ಸಹಕಾರ ಲಭ್ಯ.
ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿರೀಕ್ಷಿತ ಗುರಿ ಸಾಧಿಸಿದ ತೃಪ್ತಿ ಸಮಾಧಾನ. ಪಾಲುದಾರರಿಂದ ಸಹಕಾರ ಪ್ರೋತ್ಸಾಹ. ಅವಿವಾಹಿತರಿಗೆ ಉತ್ತಮ ನೆಂಟಸ್ತಿಕೆ ಒದಗುವ ಕಾಲ. ಅನಿರೀಕ್ಷಿತ ಧನಾಗಮನ. ಎಲ್ಲರಲ್ಲೂ ಪ್ರೀತಿ ವಿಶ್ವಾಸ ಸಂಪಾದನೆ .
ಧನು: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡದಿರಿ. ಗುರು ಹಿರಿಯರ ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಪ್ರಯಾಣ ಸಂಭವ.
ಮಕರ: ಆರೋಗ್ಯ ಗಮನಿಸಿ. ಈ ದಿನ ಸಾಮಾನ್ಯ ಫಲದಾಯಕ. ಯಾವುದೇ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆ ಸಮಾಧಾನದಿಂದ ಸಮಯ ಕಳೆಯಿರಿ. ವಿಶ್ರಾಂತಿ ಪಡೆಯಿರಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.
ಕುಂಭ: ಆರೋಗ್ಯ ವೃದ್ಧಿ. ಮಕ್ಕಳ ನಿಮಿತ್ತ ಸಂತೋಷ ವೃದ್ಧಿ. ಹೆಚ್ಚಿದ ವರಮಾನ ಬಂಧುಮಿತ್ರರಿಂದಲೂ, ಉದ್ಯೋಗ ವ್ಯವಹಾರದಿಂದಲೂ ಅನಿರೀಕ್ಷಿತ ಪ್ರಗತಿ. ಗೃಹೋಪ ಯೋಗಿ ವಸ್ತುಗಳ ಸಂಗ್ರಹ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ.
ಮೀನ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಧನಾರ್ಜನೆ ಯಲ್ಲಿ ಮುನ್ನಡೆ. ಆಸ್ತಿ ವಿಚಾರದಲ್ಲಿ ಪ್ರಗತಿಪರ ಬದಲಾವಣೆ ಸಂಭವ. ಮಕ್ಕಳಿಂದ ಸುವಾರ್ತೆ. ಗೃಹದಲ್ಲಿ ಸಂತಸದ ವಾತಾವರಣ