Advertisement

ಶುಕ್ರವಾರದ ರಾಶಿ ಫಲ, ಇಲ್ಲಿದೆ ನೋಡಿ ನಿಮ್ಮ ಗ್ರಹ ಬಲ

07:48 AM Dec 17, 2021 | Team Udayavani |

ಮೇಷ:

Advertisement

ಆರೋಗ್ಯ ವೃದ್ಧಿ. ನಿರೀಕ್ಷಿತ ಧನಾಗಮ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಭೂಮಿ ವಾಹನಾದಿ ಆಸ್ತಿ ವಿಚಾರದಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರ ದಲ್ಲಿ ಅಭಿವೃದ್ಧಿ. ಹಿರಿಯರ ಆರೋಗ್ಯ ಗಮನಹರಿಸಿ.

ವೃಷಭ:

ಆರೋಗ್ಯದಲ್ಲಿ ಅನುಕೂಲಕರ ಪರಿಸ್ಥಿತಿ. ಧಾರ್ಮಿಕ ಕೆಲಸ ಕಾರ್ಯಗಳಿಗೆ ಧನವ್ಯಯ. ಮಾನಸಿಕ ನೆಮ್ಮದಿ. ಉದ್ಯೋಗದಲ್ಲಿ ವ್ಯವಹಾರದಲ್ಲಿ ಉತ್ತಮ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗುವುದು.

ಮಿಥುನ:

Advertisement

ಆರೋಗ್ಯದಲ್ಲಿ ಉದಾಸಿನತೆ ಮಾಡದಿರಿ. ಪಾಲುದಾರಿಕಾ ವ್ಯವಹಾರದಲ್ಲಿ ಎಚ್ಚರಿಕೆ, ತಾಳ್ಮೆ ಅಗತ್ಯ. ಉದ್ಯೋಗ ನಿಮಿತ್ತ ಪ್ರಯಾಣ. ಧನಾಗಮನಕ್ಕೆ ಕೊರತೆ ಇರದು. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಕಟಕ:

ದೂರ ಪ್ರಯಾಣ ಸಂಭವ. ಧಾರ್ಮಿಕ ವಿಚಾರಗಳಲ್ಲಿ ತಲ್ಲೀನತೆ. ಸಾಂಸಾರಿಕ ಸುಖ ವೃದ್ಧಿ. ಸ್ವಪ್ರಯತ್ನದಿಂದ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಗಮನಿಸಿ.

ಸಿಂಹ:

ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾರ್ಜನೆ. ವಿದ್ಯಾರ್ಥಿಗಳಿಗೆ ದೂರ ಪ್ರಯಾಣ ಸಂಭವ. ದಾಂಪತ್ಯ ತೃಪ್ತಿಕರ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಆರೋಗ್ಯ ವೃದ್ಧಿ.

ಕನ್ಯಾ:

ಸಂತಸದಿಂದ ಕೂಡಿದ ದಿನ. ಎಲ್ಲ ವಿಚಾರಗಳಲ್ಲಿ ಅಭಿವೃದ್ಧಿ ಸಂಭವ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ. ಅನಿರೀಕ್ಷಿತ ಧನಾಗಮ.

ತುಲಾ:

ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಯಿಕೆಗಳಲ್ಲಿ ಆಸಕ್ತಿ. ಗುರುಹಿರಿಯರ ಮೇಲಾಧಿ ಕಾರಿಗಳ ಪೂರ್ಣ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿನ ಲಾಭ. ಆರೋಗ್ಯ ವೃದ್ಧಿ.

ವೃಶ್ಚಿಕ:

ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದಲೂ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನವ್ಯಯ.

ಧನು:

ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನಲಾಭ. ವಿದ್ಯಾರ್ಥಿಗಳಿಗೆ ವಿಫ‌ುಲ ಅವಕಾಶ.

ಮಕರ:

ಉತ್ತಮ ಆರೋಗ್ಯ. ಬಂಧುಮಿತ್ರರ ಭೇಟಿ. ಗೃಹದಲ್ಲಿ ಸಂಭ್ರಮ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಸಂತೋಷ. ದಾಂಪತ್ಯ ತೃಪ್ತಿದಾಯಕ. ಮಕ್ಕಳಿಂದ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ವಿಫ‌ುಲ ಅವಕಾಶ.

ಕುಂಭ:

ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಧೈರ್ಯ ಶೌರ್ಯದಿಂದ ಪ್ರಗತಿ. ನಾಯಕತ್ವ ಗುಣ ವೃದ್ಧಿ. ಅಧಿಕ ಧನಾರ್ಜನೆ.

ಮೀನ:

ಆರೋಗ್ಯ ಗಮನಿಸಿ. ದಂಪತಿಗಳಲ್ಲಿ ಪರಸ್ಪರ ಸಹಕಾರ ಅಗತ್ಯ. ಧನಾರ್ಜನೆಗೆ ಕೊರತೆಯಾಗದು. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆ ಅಗತ್ಯ. ಮಾನಸಿಕ ಒತ್ತಡಕ್ಕೆ ಒಳಗಾಗ ದಂತೆ ಕಾರ್ಯ ನಿರ್ವಹಿಸಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

 

Advertisement

Udayavani is now on Telegram. Click here to join our channel and stay updated with the latest news.

Next