Advertisement
ಬುಧವಾರ ರಾತ್ರಿ ಉಳಿಪಾಡಿಗುತ್ತಿನಿಂದ ದೈವದ ಭಂಡಾರ ಮತ್ತು ಅಡ್ಡೂರು ನಂದ್ಯದಿಂದ ಭಗವತೀ ದೈವದ ಭಂಡಾರ ಬಂದು ಧ್ವಜಾರೋಹಣವಾಯಿತು. ಗುರುವಾರ ಬೆಳಗ್ಗೆ ಕಂಚುಬಲಿ ಉತ್ಸವ ನಡೆದು ಅನಂತರ ಕುದಿ ಕರೆಯುವ ವಿಶಿಷ್ಟ ಪದ್ಧತಿಯ ಪ್ರಕಾರ ಜಾತ್ರೋತ್ಸವದ 30 ದಿನಗಳೆಂದು ನಿಗದಿತವಾಯಿತು. ಇದರಂತೆ ಎ.7ರಂದು ಒಂದನೇ ಚೆಂಡು, 8ರಂದು ಎರಡನೇ ಚೆಂಡು, 9ರಂದು ಮೂರನೇ ಚೆಂಡು, 10ರಂದು ನಾಲ್ಕನೇ ಚೆಂಡು, 11ರಂದು ಕಡೆ ಚೆಂಡು, 12ರಂದು ಮಹಾ ರಥೋತ್ಸವ, ಎ.13ರಂದು ಆರಾಡ ನಡೆಯಲಿದೆ. ಪ್ರತಿ ದಿನ ಸಂಜೆ 6.30ಕ್ಕೆ ಜಾತ್ರೆ ಪ್ರಾರಂಭವಾಗಲಿದೆ. Advertisement
ಇಂದಿನಿಂದ ಪೊಳಲಿ ದೇಗುಲದ ಕಾಲಾವಧಿ ಜಾತ್ರೆ ಆರಂಭ
10:46 AM Mar 16, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.