Advertisement
ಈ ಅವಧಿಯಲ್ಲಿ ಬೆಂಗಳೂರಿನ ಪ್ರಧಾನ ಪೀಠದಲ್ಲಿ ತುರ್ತುಅರ್ಜಿಗಳ ವಿಚಾರಣೆಗಾಗಿ 4 ದಿನಗಳ ಕಾಲ ಮಾತ್ರ ಎರಡು ರಜಾಕಾಲದ ನ್ಯಾಯಪೀಠಗಳು ಕಾರ್ಯನಿರ್ವಹಿಸಲಿವೆ.ಡಿ.19, 21,26, 28 ರಂದು ರಜಾಕಾಲದ ಪೀಠಗಳು ಕಾರ್ಯನಿರ್ವಹಿಸಲಿದ್ದು, ಧಾರವಾಡ ಹಾಗೂ ಕಲಬುರಗಿ ಹೈಕೋರ್ಟ್ ನ್ಯಾಯಪೀಠಗಳ ವ್ಯಾಪ್ತಿಯ ತುರ್ತು ಅರ್ಜಿಗಳ ವಿಚಾರಣೆಯನ್ನೂ ನಡೆಸಲಿದೆ. ಉಳಿದಂತೆ ಎರಡೂ ನ್ಯಾಯಪೀಠಗಳು ರಜೆಯಲ್ಲಿರಲಿವೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Advertisement
ಹೈಕೋರ್ಟ್ಗೆ ಇಂದಿನಿಂದ ರಜೆ
06:35 AM Dec 18, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.