Advertisement
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಆರ್ಥಿಕ ವ್ಯವಹಾರಗಳಿಗಾಗಿನ ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. 2022-23ನೇ ಸಾಲಿಗೆ ಹೋಲಿಕೆ ಮಾಡಿದರೆ ದರ ಏರಿಕೆ ಪ್ರಮಾಣ ಶೇ. 3.28 ಹೆಚ್ಚಾಗಿದೆ. ಕಳೆದ ವರ್ಷ ಪ್ರತಿ ಕ್ವಿಂಟಲ್‌ಗೆ 305 ರೂ. ನಿಗದಿ ಮಾಡಲಾದ್ದರೆ, 2014-15ನೇ ಸಾಲಿನಲ್ಲಿ 210 ರೂ. ಇತ್ತು ಎಂದರು. 2022-23ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳಿಂದ 1,11,366 ಕೋಟಿ ರೂ. ಮೌಲ್ಯದ ಕಬ್ಬನ್ನು ಖರೀದಿ ಮಾಡಿವೆ.
Advertisement
ಕಬ್ಬಿನ FRP ದರ ಕ್ವಿಂಟಲ್‌ಗೆ 10 ರೂ. ಹೆಚ್ಚಳ
09:19 PM Jun 28, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.