Advertisement

Fugitive economic offender: ಚೋಕ್ಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

05:36 PM Sep 21, 2023 | Team Udayavani |

ಮುಂಬಯಿ: ಜಾರಿ ನಿರ್ದೇಶನಾಲಯ ತನ್ನನ್ನು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಿರುವದನ್ನು ಪ್ರಶ್ನಿಸಿ ಉದ್ಯಮಿ ಮೆಹುಲ್ ಚೋಕ್ಸಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

Advertisement

ಚೋಕ್ಸಿ ಪಂಜಾಬ್ ನ್ಯಾಶನಲ್ ಬ್ಯಾಂಕ್ (PNB) ವಂಚನೆ ಪ್ರಕರಣದಲ್ಲಿ 14,500 ಕೋಟಿ ರೂ.ಗೂ ಅಧಿಕ ಮೊತ್ತದ ಹಗರಣದ ಆರೋಪಿಯಾಗಿದ್ದಾರೆ.

ಇಡಿ ಸಲ್ಲಿಸಿದ ಅರ್ಜಿಯಲ್ಲಿ ಯಾವುದೇ ಲೋಪ ಕಂಡುಬಂದಿಲ್ಲ ಎಂದು ನ್ಯಾಯಮೂರ್ತಿ ಸಾರಂಗ್ ಕೊತ್ವಾಲ್ ಅವರ ಏಕ ಸದಸ್ಯ ಪೀಠ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next