Advertisement

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಹಗರಣದಲ್ಲಿ ಬಂಧನಕ್ಕೊಳಗಾಗಿದ್ದ ಮೆಹುಲ್‌ ಚೋಕ್ಸಿಗೆ ಜಾಮೀನು

09:41 PM Jul 12, 2021 | sudhir |

ನವದೆಹಲಿ: ಡೊಮಿನಿಕನ್‌ ರಿಪಬ್ಲಿಕ್‌ ದೇಶದಲ್ಲಿ ಮೇ 23ರಂದು ಬಂಧನಕ್ಕೀಡಾಗಿದ್ದ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (ಪಿಎನ್‌ಬಿ) ಹಗರಣದ ಆರೋಪಿ ಮೆಹುಲ್‌ ಚೋಕ್ಸಿಗೆ ಅಲ್ಲಿನ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.

Advertisement

ಚೋಕ್ಸಿಗೆ ಅನಾರೋಗ್ಯವಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಜಾಮೀನು ಮಂಜೂರು ಮಾಡಲಾಗಿದೆ.

2018ರಲ್ಲಿ ಪಿಎನ್‌ಬಿ ಹಗರಣ ಹೊರಬರುವ ಮೊದಲೇ ಭಾರತದಿಂದ ಓಡಿಹೋಗಿದ್ದ ಚೋಕ್ಸಿ, ಆ್ಯಂಟಿಗುವಾ, ಬರ್ಬುಡಾದಲ್ಲಿ ನೆಲೆಸಿದ್ದ. ಇತ್ತೀಚೆಗೆ, ಅಲ್ಲಿಂದರೂ ಪರಾರಿಯಾಗಿದ್ದ ಆತನನ್ನು ಡೊಮಿನಿಕನ್‌ ರಿಪಬ್ಲಿಕ್‌ನಲ್ಲಿ ಅಲ್ಲಿನ ಸ್ಥಳೀಯ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ : ಕೋವಿಡ್ ನಿಯಂತ್ರಣಕ್ಕೆ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ :ಬೊಮ್ಮಾಯಿ

Advertisement

Udayavani is now on Telegram. Click here to join our channel and stay updated with the latest news.

Next