Advertisement
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಇಲ್ಲದೆ ಇರುವುದರಿಂದ ವಿದ್ಯಾರ್ಥಿಗಳಿಗೆ ಬಲವಂತ ಮಾಡುವಂತಿಲ್ಲ. ದಸರಾ ಹಬ್ಬದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು.
Advertisement
ಬೆಳಗ್ಗೆಯಿಂದ ಸಂಜೆಯವರೆಗೂ ಶಾಲೆ ನಡೆಸಲು ಸೂಚನೆ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್
01:13 PM Oct 01, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.