Advertisement
ವಿಧಾನಸಭೆ ಕಲಾಪದಲ್ಲಿ ಗುರುವಾರ ಶೂನ್ಯ ವೇಳೆ ಕಾಂಗ್ರೆಸ್‌ನ ಅಲ್ಲಮಪ್ರಭು ಪಾಟೀಲ್ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ, ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಹೀಗಾಗಿ ಚಿಂತಿಸುವ ಅಗತ್ಯವಿಲ್ಲ ಎಂದರು.
Advertisement
ಕುಡಿಯುವ ನೀರಿಗೆ ಪ್ರತೀ ಜಿಲ್ಲೆಗೆ ಹಣ: ಕೃಷ್ಣ ಬೈರೇಗೌಡ
09:23 PM Jul 06, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.