Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮದ ಹಿರಿಯರು, ಶಿಕ್ಷಣ ಪ್ರೇಮಿಗಳು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಹಳೆಯ ವಿದ್ಯಾರ್ಥಿಗಳೆಲ್ಲ ಸೇರಿ ಸ್ಮಾರ್ಟ್ ಕ್ಲಾಸ್ ಆರಂಭಿಸಲು 90 ಸಾವಿರ ರೂ. ಕೊಡುವುದಾಗಿ ವಾಗ್ಧಾನ ಮಾಡಿದ್ದಾರೆ. ಪಾಲಕರ ಸಭೆಯಲ್ಲಿ ಭಾಗಿಯಾಗಿದ್ದ ಈ ದಾನಿಗಳು ಸಭೆಯಲ್ಲಿ 23 ಸಾವಿರ ರೂ. ಸಂಗ್ರಹಿಸಿ ದೇಣಿಗೆ ನೀಡಿದ್ದಾರೆ. ಆದಷ್ಟು ಬೇಗ ಉಳಿದ ಹಣವನ್ನು ನೀಡುವುದಾಗಿ ದಾನಿಗಳು ತಿಳಿಸಿದ್ದಾರೆ ಎಂದು ಸಿಆರ್‌ಸಿ ಶರಣಪ್ಪ ತುಮರಿಕೊಪ್ಪ ತಿಳಿಸಿದ್ದಾರೆ.
Advertisement
ಸ್ಮಾರ್ಟ್ ಕ್ಲಾಸ್‌ಗೆ ಧನಸಹಾಯ
06:22 PM Mar 22, 2020 | Suhan S |
Advertisement
Udayavani is now on Telegram. Click here to join our channel and stay updated with the latest news.