Advertisement

ಕುಂದಾಪುರ : ಅನಾರೋಗ್ಯ ಪೀಡಿತ ಬಾಲಕನ ಚಿಕಿತ್ಸೆಗಾಗಿ ಯಕ್ಷ ವೇಷ ಧರಿಸಿ ಧನ ಸಂಗ್ರಹ

08:15 PM Dec 11, 2021 | Team Udayavani |
ಕುಂದಾಪುರ: ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ 6 ವರ್ಷದ ಬಾಲಕನ ಚಿಕಿತ್ಸೆಗೆ ಹೆಚ್ಚಿನ ಹಣದ ಆವಶ್ಯಕತೆಯಿರುವ ಕಾರಣ ಕುಂದಾಪುರದ ವಾರದ ಸಂತೆಯಲ್ಲಿ ಹವ್ಯಾಸಿ ಯಕ್ಷಗಾನ ಕಲಾವಿದ ಬೆಂಕಿ ಮಣಿ ಸಂತು ಅರೆಹೊಳೆ ಅವರು ಮಾರಣಕಟ್ಟೆ ಕ್ಷೇತ್ರ ಮಹಾತ್ಮೆಯಲ್ಲಿ ಬರುವ “ಮೈಧಾವಿನಿ’ ಎನ್ನುವ ವೇಷ ಧರಿಸಿ, ಹಣ ಸಂಗ್ರಹಿಸಿದರು.
Advertisement

Udayavani is now on Telegram. Click here to join our channel and stay updated with the latest news.

Next