Advertisement

Karnataka: ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ ಭವಿಷ್ಯ ಇಂದು ನಿರ್ಧಾರ?

12:04 AM Dec 12, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌ ಹಾಗೂ ತಾಲೂಕು ಪಂಚಾಯತ್‌ಗಳ ಮೀಸಲಾತಿ ನಿಗದಿಗೆ ಸಂಬಂಧಿಸಿದ ಅರ್ಜಿಯು ಹೈಕೋರ್ಟ್‌ ಮುಂದೆ ಗುರುವಾರ ಮತ್ತೆ ವಿಚಾರಣೆಗೆ ಬರಲಿದ್ದು ಮೀಸಲಾತಿ ನಿಗದಿ ಬಗ್ಗೆ ರಾಜ್ಯ ಸರಕಾರ ತನ್ನ ಅಂತಿಮ ನಿಲುವನ್ನು ನ್ಯಾಯಾಲಯಕ್ಕೆ ತಿಳಿಸುವುದೋ ಅಥವಾ ಯಥಾಪ್ರಕಾರ ಕಾಲಾವಕಾಶ ಕೇಳುವುದೋ ಎಂಬುದನ್ನು ಕಾದು ನೋಡಬೇಕಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next