Advertisement
ಪ್ರವಾಸಕ್ಕೂ ಮುನ್ನ ಮಾತನಾಡಿದ ಪ್ರಧಾನಿ ಮೋದಿ, “ಮೊದಲಿಗೆ ನೈಜೀರಿಯಾ ಅಧ್ಯಕ್ಷ ಬೋಲಾ ಅಹ್ಮದ್ ತಿನುಬು ಆಹ್ವಾನದ ಮೇರೆಗೆ ಆ ದೇಶಕ್ಕೆ ಭೇಟಿ ನೀಡಲಿದ್ದೇನೆ. ನ.16, 17ರಂದು ಭಾರತೀಯ ಸಮುದಾಯದೊಂದಿಗೂ ಮಾತುಕತೆ ನಡೆಸಲಿದ್ದೇನೆ’ ಎಂದಿದ್ದಾರೆ.
Related Articles
ತಮ್ಮ ಪ್ರವಾಸದ ಕೊನೆಯ ಹಂತದಲ್ಲಿ ಮೋದಿ ಗಯಾನಾ ಅಧ್ಯಕ್ಷ ಮೊಹಮ್ಮದ್ ಇರ್ಫಾನ್ ಅಲಿ ಅವರ ಆಹ್ವಾನದ ಮೇರೆಗೆ ಆ ದೇಶಕ್ಕೆ ಭೇಟಿ ನೀಡಲಿದ್ದಾರೆ. ಇದು ಕಳೆದ 50 ವರ್ಷಗಳಲ್ಲೇ ಭಾರತದ ಪ್ರಧಾನಿಯೊಬ್ಬರ ಮೊದಲ ಗಯಾನಾ ಭೇಟಿ ಆಗಿರಲಿದೆ. ಇದೇ ಸಂದರ್ಭದಲ್ಲಿ ಮೋದಿಯವರಿಗೆ ಕಾಮನ್‌ವೆಲ್ತ್ ಆಫ್ ಡೊಮಿನಿಕಾದಿಂದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
Advertisement