Advertisement
ಬ್ರೆಜಿಲ್ಗೆ ತಲುಪಿದ ಮೋದಿ ಅವರನ್ನು ಅಧ್ಯಕ್ಷ ಲುಲಾ ಡ ಸಿಲ್ವಾ ಅವರು ಸ್ವಾಗತಿಸಿದರು. ಈ ವೇಳೆ “ಜೈ ಶ್ರೀ ಕೃಷ್ಣಾ’, “ವಂದೇ ಮಾತರಂ’ ಘೋಷಣೆಗಳು ಮೊಳಗಿದವು. ಬಳಿಕ ಜಿ20 ಶೃಂಗಸಭೆಯಲ್ಲಿ ಮೋದಿ ಭಾಗಿಯಾದರು. ಈ ವೇಳೆ ಅವರು ಅಮೆರಿಕ ಅಧ್ಯಕ್ಷ ಬೈಡೆನ್ ಪಕ್ಕದಲ್ಲಿ ಕುಳಿತು ಕೆಲಕಾಲ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ನೈಜೀರಿಯಾ ಪ್ರವಾ ಸದ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ, ಅಲ್ಲಿನ ಅಧ್ಯಕ್ಷ ಬೋಲಾ ಅಹ್ಮದ್ ತಿನುಬು ಅವರಿಗೆ ಸಿಲೋಫರ್ ಪಂಚಾಮೃತ ಕಳಶವನ್ನು ಉಡುಗೊರೆಯಾಗಿ ನೀಡಿದ್ದಾರೆ.