Advertisement
ನಗರದ ಕೆ.ಸಿ.ರಾಣಿ ರಸ್ತೆಯಲ್ಲಿರುವ ಆರೋಗ್ಯ ಇಲಾಖೆಯ ದಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಸುಂದರೇಶ ಬಾಬು ಅವರ ಪತ್ನಿ ಶಿವಶಂಕರಿ ಅವರು ಬೆಳಗ್ಗೆ 5.30 ರ ಸುಮಾರಿಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
Advertisement
ಸರಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮವಿತ್ತ ಗದಗ ಜಿಲ್ಲಾಧಿಕಾರಿ ಪತ್ನಿ
01:48 PM Aug 09, 2020 | keerthan |
Advertisement
Udayavani is now on Telegram. Click here to join our channel and stay updated with the latest news.