Advertisement
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಇಬ್ಬರು ಮಕ್ಕಳು ಹಾಗೂ ಅಳಿಯನ ಮಗ ಸೇರಿ ಮೂವರು ಮಕ್ಕಳನ್ನು ಮಕ್ತುಂಪೂರ ಗ್ರಾಮದಿಂದ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬಂದು ಕೊರ್ಲಹಳ್ಳಿ ಬಳಿಯ ತುಂಗಭದ್ರಾ ನದಿಗೆ ಆಡ್ಡಲಾಗಿ ಕಟ್ಟಿರುವ ಸೇತುವೆ ಮೇಲಿನಿಂದ ಮಕ್ಕಳನ್ನು ಎಸೆದು ತಾನೂ ನದಿಗೆ ಹಾರಿದ್ದಾನೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಧಾವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರೊಂದಿಗೆ ಹುಟುಕಾಟನಡೆಸುತ್ತಿದ್ದಾರೆ.