Advertisement

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ : ಇಂಜಿನಿಯರ್ ಪ್ರಭಣ್ಣವರ್ ಮನೆ ಮೇಲೆ ಎಸಿಬಿ ದಾಳಿ

12:44 PM Jun 12, 2020 | sudhir |

ಗದಗ: ನಗರ ನೀರು ಸರಬರಾಜು ಮಂಡಳಿ ಇಂಜಿನಿಯರ್ ಹನುಮಂತ ಪ್ರಭಣ್ಣವರ್ ಅವರ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Advertisement

ಹನುಮಂತ ಪ್ರಭಣ್ಣವರ್ ಅವರು ಬಾಗಲಕೋಟೆ ಜಿಲ್ಲೆಯ ನೀರು‌ ಸರಬರಾಜು ಮಂಡಳಿ ಎಇಇ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇಲ್ಲಿನ ರಾಜೀವಗಂಧಿ ನಗರದ ನಿವಾಸದ ಮೇಲೆ ಬೆಳಗ್ಗೆ 5 ಗಂಟೆಗೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು, ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆಗೆ ಸಂಬಂಧಿಸಿದ ದಾಖಲೆಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಎಸಿಬಿ ಡಿವೈಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next