Advertisement
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖೇಲೋ ಇಂಡಿಯಾ ಟ್ಯಾಲೆಂಟ್ ಡೆವಲಪ್ಮೆಂಟ್ ಪ್ರೋಗ್ರಾಮ್ ನ ಡೆಪ್ಯುಟಿ ಡೈರೆಕ್ಟರ್ ಆದೇಶದ ಮೇರೆಗೆ ಪಟಿಯಾಲದ ನೇತಾಜಿ ಸುಭಾಷ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸ್ಪೋರ್ಟ್ಸ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿದ್ದಾಳೆ ಎಂದರು.
Related Articles
Advertisement
ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಮಾತನಾಡಿ, ಮೊದಲ ಬಾರಿ ಗದಗನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಪಡೆದೆ. ನಂತರ ಈವರೆಗೆ 9 ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ 8 ಪದಕಗಳನ್ನು ಪಡೆದಿದ್ದೇನೆ. 19 ಮೌಂಟನ್ ಬೈಕ್ ಸೈಕ್ಲಿಂಗ್ ನ್ಯಾಷನಲ್ ಚಾಂಪಿಯನ್ ಶಿಪ್ ಭಾಗವಹಿಸಿದ್ದೇನೆ. 18 ಟೈಮ್ ಟ್ರೈಲ್ ಟೀಮ್ ಗೋಲ್ಡ್ ಮೆಡಲ್, 16 ಯೂತ್ ಗರ್ಲ್ಸ್ ಟೈಮ್ ಟ್ರೈಲ್ ಸಿಲ್ವರ್ ಮೆಡಲ್, 16 ಯೂತ್ ಗರ್ಲ್ಸ್ ಮಾಸ್ ಸ್ಟಾರ್ಟ್ ಬ್ರೌನ್ ಮೆಡಲ್ ಪಡೆದು ಈಗ ಪಟಿಯಾಲದ ರಾಷ್ಟ್ರೀಯ ಶಿಬಿರಕ್ಕೆ ಆಯ್ಕೆಯಾಗಿದ್ದೇನೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಡಿ.ಬಿ. ಗವಾನಿ, ಉಪಪ್ರಾಚಾರ್ಯ ಡಾ. ಜಿ.ಪಿ ಜಂಪಣ್ಣನವರ, ಎಸ್.ಎಸ್. ರಾಯ್ಕರ್, ವಿ.ಎಚ್. ಕೊಳ್ಳಿ, ಬಿ.ಐ. ಬಿರಾದಾರ ಸೇರಿ ಅನೇಕರು ಇದ್ದರು.