Advertisement
ಕಡಲೂರು ಮತ್ತು ಪಂಬನ್ ನಡುವೆ ಗಜ ಅಪ್ಪಳಿಸಲಿದೆ. ಈಗಾಗಲೇ ಸಾಕಷ್ಟು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆಗಳೂ ನಡೆದಿವೆ. ಗಂಟೆಗೆ 100 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಮೀನುಗಾರರನ್ನು ಈಗಾಗಲೇ ವಾಪಸ್ ಕರೆಸಲಾಗಿದೆ. ಕರಾವಳಿ ತೀರದ 8 ಜಿಲ್ಲೆಗಳಿಗೆ ರಜೆ ಸಾರಲಾಗಿದೆ. ಸುಮಾರು 30,500 ರಕ್ಷಣಾ ಸಿಬಂದಿ ಸನ್ನದ್ಧರಾಗಿದ್ದಾರೆ. 24 ತಾಸುಗಳ ಅವಧಿಯಲ್ಲಿ ಗಾಳಿ ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ತಮಿಳುನಾಡಿನ ಅಧಿಕಾರಿಗಳು ತಿಳಿಸಿದ್ದಾರೆ. Advertisement
ಗಜ ಚಂಡಮಾರುತ: ತಮಿಳುನಾಡಲ್ಲಿ ಕಟ್ಟೆಚ್ಚರ
06:51 AM Nov 15, 2018 | |
Advertisement
Udayavani is now on Telegram. Click here to join our channel and stay updated with the latest news.