Advertisement

Gandhinagar: ರಿಕ್ಷಾ ಚಾಲಕ ಆತ್ಮಹತ್ಯೆ

11:12 PM Aug 24, 2023 | Team Udayavani |

ಬ್ರಹ್ಮಾವರ: ಹಾರಾಡಿ ಗಾಂಧಿನಗರದ ಜಯರಾಮ (52) ಅವರು ಬುಧವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ರಿಕ್ಷಾ ಚಾಲಕರಾಗಿದ್ದ ಅವರು ಐದು ವರ್ಷಗಳಿಂದ ಒಂಟಿಯಾಗಿ ವಾಸಿಸುತ್ತಿದ್ದರು. ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next