Advertisement

ಹುಬ್ಬಳ್ಳಿ ಈದ್ಗಾದಲ್ಲಿ ಚೌತಿ ಆಚರಣೆಗೆ ಹೈಕೋರ್ಟ್‌ ಅಸ್ತು ; ಗಣೇಶ ಮೂರ್ತಿಯ ಪ್ರತಿಷ್ಠಾಪನೆ

09:29 AM Aug 31, 2022 | Team Udayavani |

ಹುಬ್ಬಳ್ಳಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಮಾಡಲಾಯಿತು.

Advertisement

ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬಾರದು ಎಂದು ಅಂಜುಮನ್ ಸಂಸ್ಥೆ ನ್ಯಾಯಾಲಯದ ಮೊರೆ ಹೋಗಿದ್ದು, ಮಂಗಳವಾರ ತಡರಾತ್ರಿ ಹೈಕೋರ್ಟ್ ಗಣೇಶ ಪ್ರತಿಷ್ಠಾಪನೆಗೆ ಹಸಿರು ನಿಶಾನೆ ತೋರಿಸಿದ್ದರಿಂದ, ಬುಧವಾರ ಮಧ್ಯಾಹ್ನ 1:00 ಗಂಟೆಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತೇವೆ ಎಂದು ಹೇಳಿದ್ದ ಹಿಂದೂಪರ ಸಂಘಟನೆಯವರು ಅಂಜುಮನ್ ಸಂಸ್ಥೆಯಿಂದ ಸುಪ್ರಿಂ ಕೋರ್ಟ್ ಮೊರೆ ಹೋಗಬಹುದು ಎನ್ನುವ ಹಿನ್ನೆಲೆಯಲ್ಲಿ ಬೆಳಿಗ್ಗೆ 7:00 ಗಂಟೆಗೆ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ದೃಷ್ಟಿ ವಿಶೇಷಚೇತನನಿಗೆ ವಾರ್ಷಿಕ 47 ಲಕ್ಷ ರೂ. ವೇತನದ ಆಫ‌ರ್‌ ನೀಡಿದ ಮೈಕ್ರೋಸಾಫ್ಟ್ ಕಂಪನಿ

Advertisement

Udayavani is now on Telegram. Click here to join our channel and stay updated with the latest news.

Next