Advertisement

ಜಾಮೀನು ಅರ್ಜಿ ಸಲ್ಲಿಸಿದ ಕಂಪ್ಲಿ ಶಾಸಕ 

12:30 AM Mar 03, 2019 | |

ಬೆಂಗಳೂರು: ಶಾಸಕ ಆನಂದ್‌ ಸಿಂಗ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಕಂಪ್ಲಿ ಶಾಸಕ ಜೆ.ಎನ್‌.ಗಣೇಶ್‌ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

Advertisement

ಅರ್ಜಿ ಸಂಬಂಧ ಶನಿವಾರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ
ನ್ಯಾಯಾಧೀಶರು ಬಿಡದಿ ಪೊಲೀಸರಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದರು.

Advertisement

Udayavani is now on Telegram. Click here to join our channel and stay updated with the latest news.

Next